7 ಸೈಬರ್ ವಂಚಕರು ಅರೆಸ್ಟ್: 9 ಪೋನ್, 11 ಬ್ಯಾಂಕ್ ಪಾಸ್ ಬುಕ್, 6 ಚೆಕ್ ಬುಕ್, 31 ಎಟಿಎಂ ಕಾರ್ಡ್ ಸೀಜ್

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೈಬರ್ ವಂಚನೆ ಮಾಡುತ್ತಿದ್ದಂತ 7 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳಿಂದ 9 ಮೊಬೈಲ್, 11 ಬ್ಯಾಂಕ್ ಪಾಸ್ ಬುಕ್, 6 ಚೆಕ್ ಬುಕ್, 31 ಎಟಿಎಂ ಕಾರ್ಡ್, 9 ಆಧಾರ್ ಕಾರ್ಡ್ ಸೀಜ್ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:07/01/2025 ರಂದು ಪಿರಾದುದಾರರಿಗೆ ಓರ್ವ ವ್ಯಕ್ತಿಯು ಪೇಸ್‌ಬುಕ್‌ನಲ್ಲಿ ನಕಲಿ ಖಾತೆಯಿಂದ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿದ್ದು, ಆ ನಕಲಿ ಖಾತೆಯ … Continue reading 7 ಸೈಬರ್ ವಂಚಕರು ಅರೆಸ್ಟ್: 9 ಪೋನ್, 11 ಬ್ಯಾಂಕ್ ಪಾಸ್ ಬುಕ್, 6 ಚೆಕ್ ಬುಕ್, 31 ಎಟಿಎಂ ಕಾರ್ಡ್ ಸೀಜ್