ರಾಜ್ಯದ 7 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ: ಕಾರ್ಯಪಡೆ ರಚನೆ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ’ (ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಬುಧವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಯೋಜನೆಯ ಅಡಿಯಲ್ಲಿ ಹಾಸನ, ಹಾವೇರಿ, ಕೆ.ಆರ್. ಪೇಟೆ, ಕಾರವಾರ, ರಾಮನಗರ ಮತ್ತು ತಳಕಲ್ ನಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಬೆಂಗಳೂರಿನ ಎಸ್.ಕೆ.ಎಸ್.ಜೆ.ಐ.ಟಿ. … Continue reading ರಾಜ್ಯದ 7 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ: ಕಾರ್ಯಪಡೆ ರಚನೆ – ಸಚಿವ ಅಶ್ವತ್ಥನಾರಾಯಣ