ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಫೋಟ: 7 ಮಂದಿ ಸಾವು, 16 ಜನರಿಗೆ ಗಾಯ | Blast in Pakistan South Waziristan
ಕರಾಚಿ: ಪಾಕಿಸ್ತಾನದ ದಕ್ಷಿಣ ವಜಿರಿಸ್ತಾನದಲ್ಲಿ ಶಾಂತಿ ಸಭೆಯ ವೇಳೆಯಲ್ಲೇ ಪ್ರಬಲ ಬಾಂಬ್ ಸ್ಫೋಟಗೊಂಡ ನಂತರ ಕನಿಷ್ಠ ಏಳು ಜನರು ಸಾವನ್ನಪ್ಪಿದರು ಮತ್ತು 16 ಜನರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಮುಖ ನಗರವಾದ ವಾನಾದಲ್ಲಿ ಈ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಉಸ್ಮಾನ್ ವಜೀರ್ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದ್ದಾರೆ. ಪಾಕಿಸ್ತಾನಿ ತಾಲಿಬಾನ್ ಅನ್ನು ಸಾರ್ವಜನಿಕವಾಗಿ ವಿರೋಧಿಸುವ ಶಾಂತಿ ಸಮಿತಿಯ ಕಚೇರಿಯನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ … Continue reading ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಫೋಟ: 7 ಮಂದಿ ಸಾವು, 16 ಜನರಿಗೆ ಗಾಯ | Blast in Pakistan South Waziristan
Copy and paste this URL into your WordPress site to embed
Copy and paste this code into your site to embed