ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ : 7 ಮಂದಿ ಸಾವು, 8 ಜನರಿಗೆ ಗಂಭೀರ ಗಾಯ

ಸಂಭಾಲ್: ಉತ್ತರ ಪ್ರದೇಶದ ಆಗ್ರಾ-ಚಂದೌಸಿ ಹೆದ್ದಾರಿಯಲ್ಲಿ ಎರಡು ಬಸ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದು, ಇತರ ಎಂಟು ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಆತಂಕ ಪಡೆದೇ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿ : `SSLC’ ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಹೆಚ್ ಡಿಕೆ ಶುಭಾಶಯ ಭಾನುವಾರ ತಡರಾತ್ರಿ ಲಹರವನ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಟೈರ್ ಪಂಕ್ಚರ್ ಆದ ಕಾರಣ ಮದುವೆ ಪಾರ್ಟಿ ಯನ್ನು ಸಾಗಿಸುತ್ತಿದ್ದ ಬಸ್ ಸನ್ನು ರಸ್ತೆ … Continue reading ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ : 7 ಮಂದಿ ಸಾವು, 8 ಜನರಿಗೆ ಗಂಭೀರ ಗಾಯ