ಮಂಗಳೂರಲ್ಲಿ ಏಕಾಏಕಿ ಕುಸಿದು ಬಿದ್ದ ನಿರ್ಮಾಣ ಹಂತದ ಸೇತುವೆ: 7 ಕಾರ್ಮಿಕರಿಗೆ ಗಾಯ
ಮಂಗಳೂರು: ಇಂದು ಜಿಲ್ಲೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ನಿರ್ಮಾಣ ಹಂತದ ಸೇತುವೆಯೊಂದು ಏಕಾಏಕಿ ಕುಸಿದು ಬಿದ್ದ ಪರಿಣಾಮ 7 ಮಂದಿ ಕಾರ್ಮಿಕರು ಗಾಯಗೊಂಡಿರೋ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಏಕಾಏಕಿ ಕುಸಿತಗೊಂಡಿದೆ. ಇದರಿಂದಾಗಿ ಕಟ್ಟಡದ ಅವಶೇಷಗಳಡಿ ಸಿಲುಕಿ 7 ಕಾರ್ಮಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಮಲ್ಲಿಪ್ಪಾಡಿ ಸಮೀಪದಲ್ಲಿನ ನಿರ್ಮಾಣ ಹಂತದ ಸಂಪರ್ಕ ಕಲ್ಲಿಸೋ ಸೇತುವೆ ಇದಾಗಿದೆ. ಬರೆಂಜ ಹಾಗೂ ಕುರುಡಕಟ್ಟೆ ನಡುವೆ ಸಂಪರ್ಕ ಕಲ್ಪಿಸೋ … Continue reading ಮಂಗಳೂರಲ್ಲಿ ಏಕಾಏಕಿ ಕುಸಿದು ಬಿದ್ದ ನಿರ್ಮಾಣ ಹಂತದ ಸೇತುವೆ: 7 ಕಾರ್ಮಿಕರಿಗೆ ಗಾಯ
Copy and paste this URL into your WordPress site to embed
Copy and paste this code into your site to embed