ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಸ್ಥಳ ಗುರುತು: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : ಸ್ಥಳ, ನೀರು, ಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಕಾರಣಕ್ಕೆ ಎಂಟು ಸ್ಥಳಗಳನ್ನು ಗುರುತಿಸಲಾಗಿದೆ” ಎಂದು ತಿಳಿಸಿದರು. ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ವಿಧಾನಸೌಧದಲ್ಲಿ ಸೋಮವಾರ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಅವರು “ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೂರನೇ ಅತಿದೊಡ್ಡ ನಿಲ್ದಾಣವಾಗಿದೆ. ಮುಂಬೈ, ದೆಹಲಿ ಬಿಟ್ಟರೇ ದಕ್ಷಿಣ ಭಾರತದಲ್ಲೇ ದೊಡ್ಡ ನಿಲ್ದಾಣವಾಗಿದ್ದು … Continue reading ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಸ್ಥಳ ಗುರುತು: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed