BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಈ ಭೀಕರ ಮಳೆಗೆ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಇಂದು ಸಂಜೆ ದಿಢೀರ್ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ.  ಘಟನೆಯ ವಿವರ: ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ (Emergency Ward) ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಮಳೆಯ ರಭಸಕ್ಕೆ ಕುಸಿತಗೊಂಡಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ಆಶ್ರಯ ಪಡೆದಿದ್ದವರು ಈ ಅವಘಡಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಅವಶೇಷಗಳಡಿ … Continue reading BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಬಲಿ