GOOD NEWS: ರಾಜ್ಯದಲ್ಲಿ ಪೊಲೀಸರ ಮಕ್ಕಳಿಗಾಗಿ ‘7 ಪಬ್ಲಿಕ್ ಶಾಲೆ’ಗಳು ಆರಂಭ: ಸಿಎಂ ಸಿದ್ಧರಾಮಯ್ಯ ಘೋಷಣೆ
ಬೆಂಗಳೂರು: ಪೊಲೀಸರ ಮಕ್ಕಳಿಗಾಗಿ ರಾಜ್ಯದ ಏಳು ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಪೊಲೀಸರ ಮಕ್ಕಳಿಗಾಗಿ ರಾಜ್ಯದ ಏಳು ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.#PublicSchools @CMofKarnataka @siddaramaiah pic.twitter.com/l70EcH2FhY — DIPR Karnataka (@KarnatakaVarthe) October 22, 2024 ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು … Continue reading GOOD NEWS: ರಾಜ್ಯದಲ್ಲಿ ಪೊಲೀಸರ ಮಕ್ಕಳಿಗಾಗಿ ‘7 ಪಬ್ಲಿಕ್ ಶಾಲೆ’ಗಳು ಆರಂಭ: ಸಿಎಂ ಸಿದ್ಧರಾಮಯ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed