ಬೆಂಗಳೂರಲ್ಲಿ ವೈದ್ಯರ ಎಡವಟ್ಟಿಗೆ 7 ವರ್ಷದ ಬಾಲಕ ಸಾವು
ಬೆಂಗಳೂರು: ಸಂಪಂಗಿ ರಾಮನಗರದಲ್ಲಿ ವೈದ್ಯರೊಬ್ಬರು ಮಾಡಿದಂತ ಎಡವಟ್ಟಿಗೆ 7 ವರ್ಷದ ಬಾಲಕನೊಬ್ಬ ಧಾರುಣವಾಗಿ ಸಾವನ್ನಪ್ಪಿದ್ದಂತ ಘಟನೆ ನಡೆದಿದೆ. ಬೆಂಗಳೂರಿನ ಸಂಪಂಗಿ ರಾಮನಗರದ 7 ವರ್ಷದ ಬಾಲಕ ಆಡನ್ ಮೈಕಲ್ ಎಂಬಾತನಿಗೆ ಊಟ ಮಾಡುವಂತ ಸಂದರ್ಭದಲ್ಲಿ ಗಂಟಲು ನೋವು ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲಿ ಸಿಂಧ್ಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಡನ್ ಮೈಕಲ್ ಪರೀಕ್ಷೆ ಮಾಡಿದಂತ ವೈದ್ಯರು, ಆಪರೇಷನ್ ಮಾಡಬೇಕು ಅಂತ ಹೇಳಿದ್ದಾರೆ. ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಸಿಂಧ್ಯಾ ಆಸ್ಪತ್ರೆಯ ಡಾ.ಶ್ವೇತಾ ಪೈ ಎಂಬುವರು ಬಾಲಕ ಆಡನ್ ಮೈಕಲ್ … Continue reading ಬೆಂಗಳೂರಲ್ಲಿ ವೈದ್ಯರ ಎಡವಟ್ಟಿಗೆ 7 ವರ್ಷದ ಬಾಲಕ ಸಾವು
Copy and paste this URL into your WordPress site to embed
Copy and paste this code into your site to embed