BREAKING: ರಾಜ್ಯದಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ: ಚಿತ್ರದುರ್ಗದಲ್ಲಿ 7 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಸಾವು
ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಡೆಂಗ್ಯೂಗೆ ಮತ್ತೊಂದು ಬಲಿ ಎನ್ನುವಂತೆ 7 ವರ್ಷದ ಬಾಲಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇದೀಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ಹನುಮಂತಪ್ಪ ಹಾಗೂ ಕವಿತಾ ಎಂಬುವರ ದಂಪತಿಯ 7 ವರ್ಷದ ಮಗ ಜಗನ್ನಾಥನಿಗೆ ಜ್ವರ ಕಾಣಿಸಿಕೊಂಡಿತ್ತು. ಆತನನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ಒಂದಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಾಧ್ಯಂತ ದಿನೇ … Continue reading BREAKING: ರಾಜ್ಯದಲ್ಲಿ ಡೆಂಗ್ಯೂಗೆ ಮತ್ತೊಂದು ಬಲಿ: ಚಿತ್ರದುರ್ಗದಲ್ಲಿ 7 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಸಾವು
Copy and paste this URL into your WordPress site to embed
Copy and paste this code into your site to embed