China covid update : ಚೀನಾದಲ್ಲಿ ಕೊರೊನಾ ಉಲ್ಬಣ : ಶಾಂಘೈನಲ್ಲಿ 70 ಪ್ರತಿಶತದಷ್ಟು ಜನರಿಗೆ ಕೋವಿಡ್

ಶಾಂಘೈ(ಚೀನಾ): ಚೀನಾದಲ್ಲಿ ಏಕಾಏಕಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಮಧ್ಯೆ ಶಾಂಘೈ ನಗರದಲ್ಲಿ 70 ಪ್ರತಿಶತದಷ್ಟು ಜನರು ಕೊರೊನಾ ಸೋಂಕಿಗೆ ಒಳಗಾಗಿರಬಹುದು ಎಂದು ಶಾಂಘೈನ ಉನ್ನತ ಆಸ್ಪತ್ರೆಯೊಂದರ ಹಿರಿಯ ವೈದ್ಯರು ಹೇಳಿದ್ದಾರೆ ಎಂದು ರಾಜ್ಯ ಮಾಧ್ಯಮ ಮಂಗಳವಾರ ವರದಿ ಮಾಡಿದೆ. ಕಳೆದ ತಿಂಗಳು ಚೀನಾದಲ್ಲಿ ಕಠಿಣ ಕೋವಿಡ್ ನಿಯಮಗಳ ವಿರುದ್ಧ ಜನರು ಬೃಹತ್ ಪ್ರತಿಭಟನೆ ನಡೆಸಿದ್ದರು. ಪರಿಣಾಮವಾಗಿ ಅಲ್ಲಿನ ಸರ್ಕಾರ ಕೋವಿಡ್ ನಿರ್ಬಂಧಗಳನ್ನು ತೆಗೆದು ಹಾಕಿತ್ತು. ಇದಾದ ನಂತರ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಹೆಚ್ಚಾಯಿತು. ಕೋವಿಡ್ ಉಲ್ಬಣಗೊಳ್ಳುತ್ತಿದ್ದಂತೆ … Continue reading China covid update : ಚೀನಾದಲ್ಲಿ ಕೊರೊನಾ ಉಲ್ಬಣ : ಶಾಂಘೈನಲ್ಲಿ 70 ಪ್ರತಿಶತದಷ್ಟು ಜನರಿಗೆ ಕೋವಿಡ್