Big News:‌ ಐಷಾರಾಮಿ ಹೋಟೆಲ್‌ನಲ್ಲಿ ಮಹಾರಾಷ್ಟ್ರದ ಬಂಡಾಯ ಶಾಸಕರು ಟಿಕಾಣಿ: 7 ದಿನಕ್ಕೆ 70 ರೂಮ್‌ ಬುಕ್‌, 56 ಲಕ್ಷ ರೂ. ಬಿಲ್‌!

ಗುವಾಹಟಿ(ಅಸ್ಸಾಂ): ಉದ್ಧವ್ ಠಾಕ್ರೆ ಸರ್ಕಾರಕ್ಕೆ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಮಹಾರಾಷ್ಟ್ರದ ಬಂಡಾಯ ಶಿವಸೇನೆ ಶಾಸಕರು ಗುವಾಹಟಿಯ ಪಂಚತಾರಾ ಹೋಟೆಲ್‌ನಲ್ಲಿ ತಂಗಿದ್ದಾರೆ. ಇಲ್ಲಿ ಏಳು ದಿನಗಳ ಕಾಲ 70 ರೂಮ್‌ಗಳನ್ನು ಕಾಯ್ದಿರಿಸಲಾಗಿದ್ದು, ದಿನಕ್ಕೆ ಲಕ್ಷಾಂತರ ರೂ. ಚಾರ್ಜ್ ಆಗುತ್ತಿದೆ ಎಂದು ವರದಿಯಾಗಿದೆ. ಕಾಂಗ್ರೆಸ್‌ ಹಾಗೂ ಎನ್‌ಸಿಪಿಯೊಂದಿಗೆ ಮೈತ್ರಿಕೂಟವನ್ನು ಶಿವಸೇನಾ ತ್ಯಜಿಸಬೇಕು ಎಂದು ಒತ್ತಾಯಿಸಿ, ಏಕನಾಥ್ ಶಿಂಧೆ ನೇತೃತ್ವದ ಸುಮಾರು 40 ಶಾಸಕರು ಸೋಮವಾರ ಬಿಜೆಪಿ ಆಡಳಿತವಿರುವ ಗುಜರಾತ್‌ನ ಸೂರತ್‌ನಲ್ಲಿರುವ ಹೋಟೆಲ್‌ನಲ್ಲಿದ್ದರು. ನಂತ್ರ ಅವರು ಅಲ್ಲಿಂದ ಮತ್ತೊಂದು ಬಿಜೆಪಿ … Continue reading Big News:‌ ಐಷಾರಾಮಿ ಹೋಟೆಲ್‌ನಲ್ಲಿ ಮಹಾರಾಷ್ಟ್ರದ ಬಂಡಾಯ ಶಾಸಕರು ಟಿಕಾಣಿ: 7 ದಿನಕ್ಕೆ 70 ರೂಮ್‌ ಬುಕ್‌, 56 ಲಕ್ಷ ರೂ. ಬಿಲ್‌!