Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

22/06/2025 11:44 AM

Big News: ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಇಬ್ಬರ ಬಂಧನ, ಮೂವರು ಎಲ್ಇಟಿ ಉಗ್ರರ ಗುರುತು

22/06/2025 11:41 AM

ಪ್ರಯಾಣಿಕನಿಗೆ ತಪ್ಪು ಟಿಕೆಟ್ : 25,000 ರೂ ಪರಿಹಾರ ನೀಡುವಂತೆ ಸ್ಪೈಸ್ ಜೆಟ್ ಗೆ ಸೂಚನೆ

22/06/2025 11:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಪ್ರತಿದಿನ 7 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯದಲ್ಲಿ ಪ್ರತಿದಿನ 7 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

By kannadanewsnow0506/01/2024 10:50 AM

ಹುಬ್ಬಳ್ಳಿ : ಕೋವಿಡ್ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ.ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಟೆಸ್ಟಿಂಗ್ ಹೆಚ್ಚಳವಾಗಿದೆ. ಸಹಜವಾಗಿ ಕರೋನ ಕೇಸ್ ಸ್ವಲ್ಪ ಜಾಸ್ತಿ ಆಗಿದೆ.ರಾಜ್ಯದಲ್ಲಿ ಸುಮಾರು 7,000 ಕೋವಿಡ್ ಟೆಸ್ಟ್ ಮಾಡುತಿದ್ದೇವೆ. ಬೇರೆ ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದ ಇರಬೇಕು ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.

ಇನ್ನೂ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿ ಶ್ರೀಕಾಂತ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ.ಶ್ರೀಕಾಂತ ಪೂಜಾರಿ ಯಾರು ಅನ್ನೋದೇ ನಮಗೆ ಗೊತ್ತಿಲ್ಲ ಆತನಿಗಾಗಿ ಬಿಜೆಪಿಯವರು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ ಎಂದರು.

ಕೇಂದ್ರದಿಂದ ಬರಬೇಕಿರುವ ಜಿಎಸ್​ಟಿ ಹಣಕ್ಕಾಗಿ ನಾವು ಹೋರಾಟ ಮಾಡಬೇಕು. ಮೋದಿ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ದೂರಿದರು.
ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ರೌಡಿಶೀಟರ್, ಕ್ರಿಮಿನಲ್ಹಿನ್ನೆಲೆ ಹೊಂದಿರುವದರಿಂದ ಕೋರ್ಟ್ ಆದೇಶದಂತೆ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

22/06/2025 11:44 AM1 Min Read

BIG NEWS : ರಾಜ್ಯದಲ್ಲಿ `ಮರು ಜಾತಿಗಣತಿ ಸಮೀಕ್ಷೆ’ಗೆ ಶಿಕ್ಷಕರ ಬಳಕೆ ಇಲ್ಲ : ಸಚಿವ ಮಧು ಬಂಗಾರಪ್ಪ

22/06/2025 10:58 AM1 Min Read

SHOCKING : ಊಟ ಮಾಡುವಾಗಲೇ `ಹೃದಯಾಘಾತ’ದಿಂದ ವ್ಯಕ್ತಿ ಸಾವು.!

22/06/2025 10:50 AM1 Min Read
Recent News

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

22/06/2025 11:44 AM

Big News: ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಇಬ್ಬರ ಬಂಧನ, ಮೂವರು ಎಲ್ಇಟಿ ಉಗ್ರರ ಗುರುತು

22/06/2025 11:41 AM

ಪ್ರಯಾಣಿಕನಿಗೆ ತಪ್ಪು ಟಿಕೆಟ್ : 25,000 ರೂ ಪರಿಹಾರ ನೀಡುವಂತೆ ಸ್ಪೈಸ್ ಜೆಟ್ ಗೆ ಸೂಚನೆ

22/06/2025 11:25 AM

BREAKING : ಅಮೆರಿಕ ದಾಳಿಯ ಬೆನ್ನಲ್ಲೇ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ : ಟೆಲ್ ಅವೀವ್ ಸೇರಿ ಹಲವು ನಗರಗಳಲ್ಲಿ ಭಾರೀ ಸ್ಪೋಟ | Iran-Israel conflict

22/06/2025 11:23 AM
State News
KARNATAKA

ಸಾರ್ವಜನಿಕರೇ ಗಮನಿಸಿ : ರಾಜ್ಯದ ‘ಗ್ರಾಮ ಪಂಚಾಯಿತಿ’ಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

By kannadanewsnow5722/06/2025 11:44 AM KARNATAKA 1 Min Read

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ…

BIG NEWS : ರಾಜ್ಯದಲ್ಲಿ `ಮರು ಜಾತಿಗಣತಿ ಸಮೀಕ್ಷೆ’ಗೆ ಶಿಕ್ಷಕರ ಬಳಕೆ ಇಲ್ಲ : ಸಚಿವ ಮಧು ಬಂಗಾರಪ್ಪ

22/06/2025 10:58 AM

SHOCKING : ಊಟ ಮಾಡುವಾಗಲೇ `ಹೃದಯಾಘಾತ’ದಿಂದ ವ್ಯಕ್ತಿ ಸಾವು.!

22/06/2025 10:50 AM

ಜೀವನದಲ್ಲಿ ಒಮ್ಮೆಯಾದರೂ ಈ ಎಳನೀರಿನ ದೀಪವನ್ನು ಮನೆಯಲ್ಲಿ ಹಚ್ಚಿ .!

22/06/2025 9:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.