ರಾಜ್ಯದಲ್ಲಿ ಪ್ರತಿದಿನ 7 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಕೋವಿಡ್ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ.ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಟೆಸ್ಟಿಂಗ್ ಹೆಚ್ಚಳವಾಗಿದೆ. ಸಹಜವಾಗಿ ಕರೋನ ಕೇಸ್ ಸ್ವಲ್ಪ ಜಾಸ್ತಿ ಆಗಿದೆ.ರಾಜ್ಯದಲ್ಲಿ ಸುಮಾರು 7,000 ಕೋವಿಡ್ ಟೆಸ್ಟ್ ಮಾಡುತಿದ್ದೇವೆ. ಬೇರೆ ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದ ಇರಬೇಕು ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ಇನ್ನೂ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿ ಶ್ರೀಕಾಂತ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ.ಶ್ರೀಕಾಂತ ಪೂಜಾರಿ ಯಾರು … Continue reading ರಾಜ್ಯದಲ್ಲಿ ಪ್ರತಿದಿನ 7 ಸಾವಿರ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್