ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿತರಣೆಗೆ 71 ಸಾವಿರ ಮೌಲ್ಯದ 7 ಸಾವಿರ ಲ್ಯಾಪ್ ಟಾಪ್ ಖರೀದಿ : ಸಂತೋಷ್ ಲಾಡ್

ಬೆಂಗಳೂರು : ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು 71,000 ಮೌಲ್ಯದ ಸುಮಾರು ಏಳು ಸಾವಿರ ಲ್ಯಾಪ್ ಟಾಪ್ ಖರೀದಿಗೆ ಇ-ಟೆಂಡರ್‌ ಕರೆದು ಅರ್ಹ ಸಂಸ್ಥೆಯನ್ನು ಆಯ್ಕೆ ಮಾಡಿ 7 ಸಾವಿರ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿದ್ದು, ಪ್ರತಿ ಲ್ಯಾಪ್‌ಟಾಪ್‌ಗೆ 71,093 ಸಾವಿರದಂತೆ ಖರ್ಚು ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌.ಲಾಡ್‌ ತಿಳಿಸಿದರು. ಪರಿಷತ್ ಸದಸ್ಯ ಸಾಬಣ್ಣ ತಳವಾರ್ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಸಂತೋಷ್ ಲಾಡ್ ಅವರು,ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳ ಅನ್ವಯ ಮಂಡಳಿಯಲ್ಲಿ ಲ್ಯಾಪ್‌ಟಾಪ್‌ ಖರೀದಿಗಾಗಿ ಇ-ಟೆಂಡರ್‌ … Continue reading ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿತರಣೆಗೆ 71 ಸಾವಿರ ಮೌಲ್ಯದ 7 ಸಾವಿರ ಲ್ಯಾಪ್ ಟಾಪ್ ಖರೀದಿ : ಸಂತೋಷ್ ಲಾಡ್