ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ’70ನೇ ಕನ್ನಡ ರಾಜ್ಯೋತ್ಸವ’ ಆಚರಣೆ

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ  70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ‌ ಸಂದರ್ಭದಲ್ಲಿ ಸಮಸ್ತ ಅಧಿಕಾರಿ/ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ‌ ಪಾಷ‌ ಭಾಆಸೇ, ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷ ಅವರು, ನಮ್ಮ ಚಾಲನಾ ಸಿಬ್ಬಂದಿಗಳು ಬಹಳ ಸಂತೋಷದಿಂದ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಕರ್ನಾಟಕ ರಾಜ್ಯದ ಇತಿಹಾಸವನ್ನು ವಿವರಿಸುತ್ತಾ ಮಾತನಾಡಿದ ಅವರು ಮೈಸೂರು … Continue reading ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ’70ನೇ ಕನ್ನಡ ರಾಜ್ಯೋತ್ಸವ’ ಆಚರಣೆ