ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆಬ್ರವರಿ 18ರವರೆಗೆ ಶೇ. 71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದ್ದು, ಕಳೆದ ವರ್ಷಗಳಲ್ಲಿ ಉಳಿದಿರುವ ಬಾಕಿ ಕರ ಸಂಗ್ರಹಣೆಗೂ ತೀವ್ರ ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರಗಳನ್ನು ನೀಡಿದೆ. “ಪ್ರಸಕ್ತ ಸಾಲಿನ ಬಾಕಿಯನ್ನು ಮಾರ್ಚ್ 2026ರ ಅಂತ್ಯದೊಳಗೆ ವಸೂಲಾತಿ ಮಾಡಿ ಪ್ರಗತಿ ಸಾಧಿಸಲಾಗುವುದು. ಹಿಂದಿನ ಸಾಲುಗಳ ತೆರಿಗೆ ಬಾಕಿ 3352.4 ಕೋಟಿಗಳಿದ್ದು ಆಸ್ತಿ ವರ್ಗೀಕರಣವಾರು … Continue reading ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶೇ.71.39ರಷ್ಟು ತೆರಿಗೆ ಸಂಗ್ರಹ: ಸಚಿವ ಪ್ರಿಯಾಂಕ್ ಖರ್ಗೆ