ಪ್ರಗತಿ ಪಥ ಯೋಜನೆಯಡಿ 7110 ಕಿ.ಮೀ ಅಭಿವೃದ್ಧಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪಿಎಂಜಿಎಸ್ವೈ ಮಾನದಂಡಗಳು ಸರಳೀಕರಣವಾಗದ ಹಿನ್ನೆಲೆಯಲ್ಲಿ ಪ್ರಗತಿಪಥ ಮತ್ತು ಕಲ್ಯಾಣ ಪಥ ಯೋಜನೆಗಳನ್ನು ರಾಜ್ಯ ಸರಕಾರ ಜಾರಿಗೆ ತರುತ್ತಿದ್ದು, ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ವಿಧಾನಸಭೆಯಲ್ಲಿ ಸದಸ್ಯ ಎನ್.ಎಚ್.ಕೋನರೆಡ್ಡಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ ಅವರು ಈ ವಿಷಯ ತಿಳಿಸಿದರು. ಪ್ರಗತಿಪಥ ಯೋಜನೆಯ ಅಡಿ 7110 ಕಿ.ಮೀ ಉದ್ದದ ಗ್ರಾಮೀಣ ರಸ್ತೆಗಳನ್ನು ರೂ.5190 ಕೋಟಿಗಳನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಲಾಗಿದ್ದು, ಪ್ರಗತಿಪಥ ಯೋಜನೆಗೆ ಕೇಂದ್ರ ಸರಕಾರದ … Continue reading ಪ್ರಗತಿ ಪಥ ಯೋಜನೆಯಡಿ 7110 ಕಿ.ಮೀ ಅಭಿವೃದ್ಧಿ: ಸಚಿವ ಪ್ರಿಯಾಂಕ್ ಖರ್ಗೆ