BIG NEWS: ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ‘ಜನನ-ಮರಣ ನೋಂದಣಿ’ಗೆ ಭರ್ಜರಿ ರೆಸ್ಪಾನ್ಸ್: 71,388 ಅರ್ಜಿ ಸ್ವೀಕಾರ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲೇ ಜನನ-ಮರಣ ನೋಂದಣಿ ಪ್ರಮಾಣ ಪತ್ರ ನೀಡುವುದಕ್ಕೆ ಅವಕಾಶ ನೀಡಲಾಗಿತ್ತು. ಗ್ರಾಮ ಪಂಚಾಯ್ತಿಯಲ್ಲೇ ಜನನ-ಮರಣ ಪ್ರಮಾಣ ಪತ್ರಕ್ಕಾಗಿ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 71,388 ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವತಿಯಿಂದ ಕಳೆದ ಜುಲೈ ತಿಂಗಳಿನಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಜನನ – ಮರಣ ಪ್ರಮಾಣ ಪತ್ರ ವಿತರಣೆ ಸೇವೆ ಆರಂಭಿಸಲಾಗಿತ್ತು. ಕಳೆದ ನಾಲ್ಕು ತಿಂಗಳುಗಳಲ್ಲಿ ಜನನ – ಮರಣ ನೋಂದಣಿ … Continue reading BIG NEWS: ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ‘ಜನನ-ಮರಣ ನೋಂದಣಿ’ಗೆ ಭರ್ಜರಿ ರೆಸ್ಪಾನ್ಸ್: 71,388 ಅರ್ಜಿ ಸ್ವೀಕಾರ