ಅಪರೂಪದ ಮೂತ್ರಕೋಶದ ಕ್ಯಾನ್ಸರ್‌ಗೆ ಒಳಗಾಗಿದ್ದ 72 ವರ್ಷದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಕ್ವಾಮಸ್ ಸೆಲ್ ಕಾರ್ಸಿನೋಮ’ ಎಂದು ಕರೆಯಲ್ಪಡುವ ಅಪರೂಪದ ಮೂತ್ರಕೋಶದ ಕ್ಯಾನ್ಸರ್‌ಗೆ ಒಳಗಾಗಿದ್ದ 72 ವರ್ಷದ ವ್ಯಕ್ತಿಗೆ ನಾಗರಭಾವಿಯ ಫೋರ್ಟಿಸ್ ಆಸ್ಪತ್ಸೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಫೋರ್ಟಿಸ್‌ ಆಸ್ಪತ್ರೆ ಆಂಕೋಲಜಿ ಸರ್ಜಿಕಲ್‌ ಸಲಹೆಗಾರರಾದ ಭರತ್‌ ಜಿ ಹಾಗೂ ಅವರ ತಂಡ ಸತತ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದು, ಒಂದು ವಾರದ ಬಳಿಕ ರೋಗಿಯನ್ನು ಬಿಡುಗಡೆ ಮಾಡಲಾಯಿತು. ಚಂದ್ರ (ಹೆಸರು ಬದಲಾಗಿದೆ) ಎಂಬ ರೋಗಿಯು ಮೂತ್ರ ವಿಸರ್ಜನೆ ವೇಳೆ ನೋವು ಅನುಭವಿಸುತ್ತಿದ್ದರು, ಇದರಿಂದ ಅವರು ತಮ್ಮ ಗುದದ್ವಾರದ … Continue reading ಅಪರೂಪದ ಮೂತ್ರಕೋಶದ ಕ್ಯಾನ್ಸರ್‌ಗೆ ಒಳಗಾಗಿದ್ದ 72 ವರ್ಷದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ