ಆಮೆ ನಡಿಗೆಯ CBI ಮುಂದೆ 74 ಪ್ರಕರಣಗಳು ತಟಸ್ಥ: ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ?- ಪ್ರಿಯಾಂಕ್ ಖರ್ಗೆ

ಬೆಂಗಳೂರು: ಈಗಾಗಲೇ ಸಿಬಿಐ ಮುಂದೆ ರಾಜ್ಯದ 74 ಪ್ರಕರಣಗಳು ತನಿಖೆಗೆ ಬಾಕಿ ಇರುವಾಗ ಬಿಜೆಪಿಯವರು ಹನಿಟ್ರಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಹೇಳುವ ಮೂಲಕ ತಮ್ಮ ತಿಳುವಳಿಕೆಯ ಕೊರತೆಯನ್ನು ಮತ್ತೊಮ್ಮೆ ಸಾಬೀತು ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಚಿವರು ಏನೇ ನಡೆದರೂ ಅದನ್ನು ಸಿಬಿಐಗೆ ಕೊಡಿ ಎನ್ನುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ, ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಕರಣ … Continue reading ಆಮೆ ನಡಿಗೆಯ CBI ಮುಂದೆ 74 ಪ್ರಕರಣಗಳು ತಟಸ್ಥ: ಹನಿಟ್ರಾಪ್ ಅದರಲ್ಲಿ ಮತ್ತೊಂದಾಗಬೇಕೇ?- ಪ್ರಿಯಾಂಕ್ ಖರ್ಗೆ