BREAKING: ನೆಲಮಂಗಲ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಕೇಸ್: ಮಾಲೀಕ ಡಾ.ರವಿಕುಮಾರ್ ನಾಪತ್ತೆ

ಬೆಂಗಳೂರು: ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಮಂಡ್ಯದ ಭ್ರೂಣ ಹತ್ಯೆ ಪ್ರಕರಣದ ನಂತ್ರ, ನೆಲಮಂಗಲದಲ್ಲೂ 74 ಭ್ರೂಣ ಹತ್ಯೆ ಪ್ರಕರಣ ಪತ್ತೆಯಾಗಿತ್ತು. ನೆಲಮಂಗಲ ನಗರದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆಯನ್ನು ಮಾಡಿರೋದಾಗಿ ತಿಳಿದು ಬಂದ ಕಾರಣ ಆಸ್ಪತ್ರೆಯ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ಆಸರೆ ಆಸ್ಪತ್ರೆಯ ಮಾಲೀಕ ಡಾ.ರವಿಕುಮಾರ್ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿರುವಂತ ಆಸರೆ ಆಸ್ಪತ್ರೆಯಲ್ಲಿ 74 ಹೆಣ್ಣು ಭ್ರೂಣ ಹತ್ಯೆ ಮಾಡಿರುವಂತ ಶಾಕಿಂಗ್ … Continue reading BREAKING: ನೆಲಮಂಗಲ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಕೇಸ್: ಮಾಲೀಕ ಡಾ.ರವಿಕುಮಾರ್ ನಾಪತ್ತೆ