ರಾಜ್ಯದ 7405 ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿ, ಲ್ಯಾಪ್ ಟಾಪ್ ಭಾಗ್ಯ
ಬೆಂಗಳೂರು: ರಾಜ್ಯದಲ್ಲಿ 7,500 ಗ್ರಾಮ ಆಡಳಿತ ಅಧಿಕಾರಿಗಳ ಸರ್ಕಲ್ ಇದ್ದು (ವಿಎ ಸರ್ಕಲ್) 8357 ಜನ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ದಶಕಗಳಿಂದ ಕಚೇರಿಯೇ ಇರಲಿಲ್ಲ. ಒಂದೆಡೆ ವಿಎ ಗಳು ಕೈಗೇ ಸಿಗುವುದಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದರೆ ಮತ್ತೊಂದೆಡೆ ತಮಗೆ ಕಚೇರಿ ಸೌಲಭ್ಯ ಬೇಕು ಎಂದು ವಿಎ ಗಳು ಸಹ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾಧಿಕಾರಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರ ಜೊತೆ ಚರ್ಚಿಸಿ ಕೇವಲ ನಾಲ್ಕು ತಿಂಗಳಿನಲ್ಲಿ 7405 ವಿಎಗಳಿಗೆ ಗ್ರಾಮ … Continue reading ರಾಜ್ಯದ 7405 ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿ, ಲ್ಯಾಪ್ ಟಾಪ್ ಭಾಗ್ಯ
Copy and paste this URL into your WordPress site to embed
Copy and paste this code into your site to embed