7,500 ಎಕರೆ ‘ಅರಣ್ಯ ಭೂಮಿ’ ಮರು ವಶಕ್ಕೆ – ಸಚಿವ ಈಶ್ವರ್ ಖಂಡ್ರೆ

ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ 7500 ಎಕರೆ ಅರಣ್ಯ ಭೂಮಿಯನ್ನು ಬ್ರಿಟಿಷರು ಕೆಲವು ಎಸ್ಟೇಟ್ ಕಂಪನಿಗಳಿಗೆ ದೀರ್ಘ ಕಾಲದ ಅವಧಿಗೆ ಗುತ್ತಿಗೆ ನೀಡಿರುತ್ತಾರೆ. ಇದರಿಂದಾಗಿ ಪ್ರಾಣಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆದು ಅರಣ್ಯ ವಿಸ್ತರಿಸಲು ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಎಸ್ಟೇಟ್ ಗಳಿಗೆ ನೀಡಲಾಗಿರುವ ಅರಣ್ಯ ಭೂಮಿ ಗುತ್ತಿಗೆದಾರರಿಂದ ಬರಬೇಕಾದ ಬಾಕಿ ಮತ್ತು ಅವಧಿ ಮುಗಿದ ಅರಣ್ಯ ಭೂಮಿ ಮರುಪಡೆಯಲು ವಿಶೇಷ ತಂಡ … Continue reading 7,500 ಎಕರೆ ‘ಅರಣ್ಯ ಭೂಮಿ’ ಮರು ವಶಕ್ಕೆ – ಸಚಿವ ಈಶ್ವರ್ ಖಂಡ್ರೆ