ಶೀಘ್ರದಲ್ಲೇ 7,500 ಪ್ರಾಥಮಿಕ, 2,500 ಪ್ರೌಢಶಾಲೆ ಶಿಕ್ಷಕರು ನೇಮಕ: ಸಚಿವ ಮಧು ಬಂಗಾರಪ್ಪ | Teacher Jobs

ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡೋದಕ್ಕೆ ಸರ್ಕಾರ ಮುಂದಾಗಿದೆ. 7500 ಪ್ರಾಥಮಿಕ, 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು ವಿಧಾನಪರಿಷತ್ತಿನಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. 12000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಶಿಕ್ಷಕರ ವರ್ಗಾವಣೆ ಮಾಡಿದ ನಂತ್ರ, ಶಿಕ್ಷಕರ ಕೊರತೆ ಎದುರಾಗಿದೆ. ನಾವು ಅತೀ ಹೆಚ್ಚು ಕಲ್ಯಾಣ ಕರ್ನಾಟಕ ಭಾಗಕ್ಕೆ ಶಿಕ್ಷಕರನ್ನು … Continue reading ಶೀಘ್ರದಲ್ಲೇ 7,500 ಪ್ರಾಥಮಿಕ, 2,500 ಪ್ರೌಢಶಾಲೆ ಶಿಕ್ಷಕರು ನೇಮಕ: ಸಚಿವ ಮಧು ಬಂಗಾರಪ್ಪ | Teacher Jobs