ರಾಜ್ಯಮಟ್ಟದ ‘ಉದ್ಯೋಗ ಮೇಳ’ಕ್ಕೆ ಭರ್ಜರಿ ರೆಸ್ಪಾನ್ಸ್: ‘75,000ಕ್ಕೂ ಹೆಚ್ಚು ಆಕಾಂಕ್ಷಿ’ಗಳಿಂದ ಹೆಸರು ನೋಂದಣಿ

ಬೆಂಗಳೂರು : ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಮೇಳದಲ್ಲಿ ಒಂದು ಲಕ್ಷ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಸೋಮವಾರದಿಂದ ಆರಂಭವಾಗಿರುವ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಕೊಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಲ್ಲೊಂದಾಗಿತ್ತು. ಹೀಗಾಗಿಯೇ ಉದ್ಯೋಗದ … Continue reading ರಾಜ್ಯಮಟ್ಟದ ‘ಉದ್ಯೋಗ ಮೇಳ’ಕ್ಕೆ ಭರ್ಜರಿ ರೆಸ್ಪಾನ್ಸ್: ‘75,000ಕ್ಕೂ ಹೆಚ್ಚು ಆಕಾಂಕ್ಷಿ’ಗಳಿಂದ ಹೆಸರು ನೋಂದಣಿ