ಸಾಗರದಲ್ಲಿ ‘ಕಾಗೋಡು ಚಳುವಳಿ’ಗೆ 75ರ ಸಂಭ್ರಮ: ‘ಬದುಕಿಗಾಗಿ ಭೂಮಿ’ ಹೋರಾಟ ಎಂದಿಗೂ ಪ್ರಸ್ತುತವೆಂದ ಬಿ.ಆರ್.ಜಯಂತ್

ಶಿವಮೊಗ್ಗ: “ಮಾನವನ ಬದುಕನ್ನು ಸುಧಾರಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಹೋರಾಟಗಳು ಪ್ರಮುಖ ಪಾತ್ರ ವಹಿಸುತ್ತವೆ. ಸ್ವಾತಂತ್ರ್ಯಾನಂತರದ ಭಾರತದಲ್ಲಿ ಭೂಹೀನ ರೈತರಿಗೆ ಭೂಮಿ ಹಕ್ಕನ್ನು ಕೊಡಿಸಿದ ಕಾಗೋಡು ಚಳುವಳಿಯ ಆಶಯಗಳು ಇಂದಿನ ನಿತ್ಯ ಜೀವನದಲ್ಲಿಯೂ ಜೀವಂತವಾಗಿರಬೇಕು” ಎಂದು ಸಮಾಜವಾದಿ ಚಿಂತಕ ಬಿ.ಆರ್.ಜಯಂತ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶಂಕರ ಮಠದಲ್ಲಿ ಡಾ. ಎಚ್. ಗಣಪತಿಯಪ್ಪ ಸೇವಾ ಟ್ರಸ್ಟ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಕಾಗೋಡು ಚಳುವಳಿಯ 75ನೇ ವರ್ಷದ ನೆನಪಿನ … Continue reading ಸಾಗರದಲ್ಲಿ ‘ಕಾಗೋಡು ಚಳುವಳಿ’ಗೆ 75ರ ಸಂಭ್ರಮ: ‘ಬದುಕಿಗಾಗಿ ಭೂಮಿ’ ಹೋರಾಟ ಎಂದಿಗೂ ಪ್ರಸ್ತುತವೆಂದ ಬಿ.ಆರ್.ಜಯಂತ್