ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ’75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ’ ಆಚರಣೆ

ಬೆಂಗಳೂರು: ನಗರದ ಕೆ ಎಸ್ ಆರ್ ಟಿಸಿಯ ಕೇಂದ್ರ ಕಚೇರಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.  ನಿಗಮದ ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿದೇಶಕರಾದ  ವಿ. ಅನ್ಬುಕುಮಾರ್ ಅಧ್ಯಕ್ಷತೆಯಲ್ಲಿ 75ನೇ ಅಮೃತ ಸ್ವಾತಂತ್ರ್ಯ ಮಹೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವ್ಯವಸ್ಥಾಪಕ ನಿರ್ದೇಶಕರು ರಾಷ್ಟ್ರ ಧ್ವಜವನ್ನು ಹಾರಿಸಿ, ಮಹಾತ್ಮ ಗಾಂಧಿಜೀ, ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ರವರ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. … Continue reading ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ’75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ’ ಆಚರಣೆ