ಬಲೋದಬಜಾರ್ (ಛತ್ತೀಸ್‌ಗಢ): ಛತ್ತೀಸ್‌ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಇತ್ತೀಚೆಗೆ 13 ವರ್ಷದ ಬಾಲಕಿಯ ಮೇಲೆ 76 ಹಾಗೂ 47 ವರ್ಷದ ಇಬ್ಬರು ವ್ಯಕ್ತಿಗಳು ಅನೇಕ ಬಾರಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಆರೋಪಿಗಳಾದ ಕುಂಜ್ರಾಮ್ ವರ್ಮಾ (76) ಮತ್ತು ರಮೇಶ್ ವರ್ಮಾ (47) ಅವರನ್ನು ಜುಲೈ 31 ರಂದು ರ್ಯಾಗ್‌ಪಿಕರ್ಸ್ ಕೆಲಸ ಮಾಡುವ ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ ಎಂದು ಬಲೋದಬಜಾರ್ ಕೊತ್ವಾಲಿ ಪೊಲೀಸ್ ಠಾಣಾಧಿಕಾರಿ (ಎಸ್‌ಎಚ್‌ಒ) ಯದುಮಣಿ ಸಿದರ್ ತಿಳಿಸಿದ್ದಾರೆ. ದೂರಿನ ಪ್ರಕಾರ, ಬಾಲಕಿ … Continue reading Shocking: 10 ರೂ. ಗೆ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ: 76 ವರ್ಷದ ವೃದ್ಧ ಸೇರಿ ಇಬ್ಬರ ಬಂಧನ
Copy and paste this URL into your WordPress site to embed
Copy and paste this code into your site to embed