ಢಾಕಾ : ಬಾಂಗ್ಲಾದೇಶದಲ್ಲಿ ರಾಷ್ಟ್ರವ್ಯಾಪಿ ಕರ್ಫ್ಯೂ ಮತ್ತು ತೀವ್ರ ಹಿಂಸಾಚಾರದ ನಡುವೆ 778 ಭಾರತೀಯ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ. ಪ್ರಸ್ತುತ ಹಲವಾರು ಸಾವಿರ ವಿದ್ಯಾರ್ಥಿಗಳು ಭಾರತೀಯ ವಿದೇಶಾಂಗ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದಾರೆ. ಬಾಂಗ್ಲಾದೇಶ ಹಿಂಸಾಚಾರದಲ್ಲಿ 105 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಪ್ರಧಾನಿ ಹಸೀನಾ ದೇಶಾದ್ಯಂತ ಕರ್ಫ್ಯೂ ಹೇರಿದ್ದಾರೆ. ಭಾರತೀಯ ವಿದೇಶಾಂಗ ಸಚಿವಾಲಯ ಮತ್ತು ಢಾಕಾದಲ್ಲಿನ ರಾಯಭಾರ ಕಚೇರಿಯು ಇಡೀ ಘಟನೆಯನ್ನ 24 ಗಂಟೆಗಳ ಕಾಲ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ಸ್ಥಳೀಯ ವಿದ್ಯಾರ್ಥಿಗಳಿಗೆ ಅವರ ಮರಳುವಿಕೆ … Continue reading ಬಾಂಗ್ಲಾದಲ್ಲಿ ರಾಷ್ಟ್ರವ್ಯಾಪಿ ಕರ್ಫ್ಯೂ, ಹಿಂಸಾಚಾರ ನಡುವೆ ‘778 ಭಾರತೀಯ ವಿದ್ಯಾರ್ಥಿ’ಗಳು ಸ್ವದೇಶಕ್ಕೆ ಮರಳಿದ್ದಾರೆ : ವಿದೇಶಾಂಗ ಸಚಿವಾಲಯ
Copy and paste this URL into your WordPress site to embed
Copy and paste this code into your site to embed