NWKRTC ಗೆ ಶೀಘ್ರ 784 ಹೊಸ ಬಸ್​ಗಳ ಪೂರೈಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ನಗರ ಸಂಚಾರಕ್ಕೆ 100 ಎಲೆಕ್ಟ್ರಿಕ್​ ಬಸ್​ಗಳನ್ನು ಒದಗಿಸಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಲ್ಲದೆ, ಸಾರಿಗೆ ಬಸ್​ಗಳಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ ಎಂದರು. ಅವರು ಇಂದು ಗೋಕುಲ್ ರಸ್ತೆಯ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣದ ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು … Continue reading NWKRTC ಗೆ ಶೀಘ್ರ 784 ಹೊಸ ಬಸ್​ಗಳ ಪೂರೈಕೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ