Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 7th Pay Commission : `ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿರುವ `ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್
KARNATAKA

7th Pay Commission : `ವೇತನ’ ಹೆಚ್ಚಳದ ನಿರೀಕ್ಷೆಯಲ್ಲಿರುವ `ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್

By kannadanewsnow57
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು, ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ.

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ ಸರಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆಂದು ಮೂಲಗಳು ಹೇಳಿವೆ. ಆದೇಶಗಳನ್ನು ಸಿದ್ದಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸ ಲಾಗಿದೆ. ಜೂ. 15ಕ್ಕೆ ಮುನ್ನ ಎಲ್ಲ ಆದೇಶ ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾವ್ಯದರ್ಶಿ ಎಲ್.ಕೆ. ಅತೀಕ್ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ವೇತನ ಎಷ್ಟು ಹೆಚ್ಚಲಿದೆ?

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ ಎನ್ನಲಾಗಿದೆ.

7th Pay Commission : `ವೇತನ' ಹೆಚ್ಚಳದ ನಿರೀಕ್ಷೆಯಲ್ಲಿರುವ `ರಾಜ್ಯ ಸರ್ಕಾರಿ ನೌಕರ'ರಿಗೆ ಗುಡ್ ನ್ಯೂಸ್ 7th Pay Commission: Good news for 'state government employees' who are expecting 'pay hike'
Share. Facebook Twitter LinkedIn WhatsApp Email

Related Posts

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

2 Mins Read

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read
Recent News

ರೈಲಿನಲ್ಲಿ ಖಾಲಿ ಸೀಟು ಹುಡುಕಲು ಟಿಟಿಇ ಬೆನ್ನ ಹಿಂದೆ ಅಲೆಯುವ ಅಗತ್ಯವಿಲ್ಲ! ಐಆರ್‌ಸಿಟಿಯ ಈ ಫೀಚರ್ ಮೂಲಕ ನೀವೇ ಪತ್ತೆಹಚ್ಚಿ!

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

​ಬೇಸಿಗೆಯ ಬಿಸಿಲು ನಿಮ್ಮನ್ನು ಹೆಚ್ಚು ಕೋಪಿಷ್ಠರನ್ನಾಗಿಸುತ್ತಿದೆಯೇ? ತಾಪಮಾನ ಏರಿಕೆ ಮತ್ತು ಮಾನಸಿಕ ಒತ್ತಡದ ನಡುವಿನ ಸಂಬಂಧ ಇಲ್ಲಿದೆ!

​ಏರ್ ಇಂಡಿಯಾ ವಿಮಾನ ದುರಂತ: ಸಂತ್ರಸ್ತ ಕುಟುಂಬಗಳ ಮೇಲೆ ಅಂತಿಮ ಪರಿಹಾರಕ್ಕಾಗಿ ಯಾವುದೇ ಒತ್ತಡವಿಲ್ಲ; ಏರ್ ಇಂಡಿಯಾ ಸ್ಪಷ್ಟನೆ

State News
KARNATAKA

ರಾಜ್ಯದಿಂದ ರಾಷ್ಟ್ರೀಯ ಗ್ರಿಡ್‌ಗೆ ₹423 ಕೋಟಿ ವಿದ್ಯುತ್ ಮಾರಾಟದ ಸಾಧನೆ: ಇಂಧನ ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್ ಮೂಲಕ ರಾಜ್ಯವು ಕಳೆದ ಎರಡೂವರೆ ತಿಂಗಳಲ್ಲಿ ಪ್ರತಿ ಯೂನಿಟ್‌ಗೆ 9.08 ರೂಪಾಯಿಯಂತೆ…

ಜನರ ಪ್ರೀತಿ, ವಿಶ್ವಾಸಕ್ಕೆ ಎಂದಿಗೂ ಚಿರಋಣಿ: ಮದ್ದೂರು ಶಾಸಕ ಕೆ.ಎಂ.ಉದಯ್

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.