ಬೆಂಗಳೂರು : ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ. BIGG NEWS : ಹೊಸ ಟ್ವಿಟ್ಟರ್ ನೀತಿಯನ್ನು ಘೋಷಿಸಿದ ಎಲೋನ್ ಮಸ್ಕ್! ದ್ವೇಷ ಭಾಷಣಕ್ಕೆ ಬ್ರೇಕ್ ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಮೂಲಸೌಕರ್ಯ ಇಲಾಖೆಯ ಜಂಟಿ … Continue reading 7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆಗೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed