7ನೇ ವೇತನ ಆಯೋಗ ಜಾರಿ ಹಿನ್ನಲೆ: ಜು.29ರಿಂದ ನಡೆಸಲು ಉದ್ದೇಶಿಸಿದ್ದ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಮುಂದೂಡಿಕೆ
ಬೆಂಗಳೂರು: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ವರದಿಯಂತೆ ವೇತನ ಶಿಫಾರಸ್ಸುಗಳನ್ನು ಅನುಷ್ಟಾನಗೊಳಿಸುವ ಸಂಬಂಧ ಅಧಿಕೃತ ಆದೇಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದಿನಾಂಕ 29-07-2024ರಿಂದ ನಡೆಸಲು ಉದ್ದೇಶಿಸಲಾಗಿದ್ದಂತ ರಾಜ್ಯ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿಯ ಮುಷ್ಕರವನ್ನು ಮುಂದೂಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರು ಪತ್ರಿಕಾ ಪ್ರಕಟನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 23-07-2024ರಂದು ರಾಜ್ಯ ವೇತನ ಆಯೋಗದ ವರದಿ ಅನುಷ್ಠಾನ ಹಾಗೂ ಎನ್ ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೆ ಸಂಬಂಧ ಸಂಘದ … Continue reading 7ನೇ ವೇತನ ಆಯೋಗ ಜಾರಿ ಹಿನ್ನಲೆ: ಜು.29ರಿಂದ ನಡೆಸಲು ಉದ್ದೇಶಿಸಿದ್ದ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed