ರಾಜ್ಯ ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗ’ ಜಾರಿ: ‘ಬಜೆಟ್’ನಲ್ಲಿ ಸಿಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿ ಹಾಗೂ ಅದರಂತೆ ವೇತನ ಪರಿಷ್ಕರಣೆ ಬಗ್ಗೆ ಎದುರು ನೋಡುತ್ತಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ರಾಜ್ಯ ಬಜೆಟ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು. … Continue reading ರಾಜ್ಯ ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗ’ ಜಾರಿ: ‘ಬಜೆಟ್’ನಲ್ಲಿ ಸಿಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ