BIG BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಆ.1ರಿಂದಲೇ ‘7ನೇ ವೇತನ ಆಯೋಗ’ ಜಾರಿ

ಬೆಂಗಳೂರು; ರಾಜ್ಯ ಸರ್ಕಾರಿ ನೌಕರರ ಬಹುದಿನಳ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಆಗಸ್ಟ್.1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಗೊಳಿಸುವಂತೆ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದಂತ 7ನೇ … Continue reading BIG BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಆ.1ರಿಂದಲೇ ‘7ನೇ ವೇತನ ಆಯೋಗ’ ಜಾರಿ