ರಾಜ್ಯ ಸರ್ಕಾರದಿಂದ ‘7ನೇ ವೇತನ ಆಯೋಗ’ ಜಾರಿಗೊಳಿಸಿ ಆದೇಶ: ಯಾರಿಗೆ ಎಷ್ಟು ಸಂಬಳ? ಇಲ್ಲಿದೆ ಡೀಟೆಲ್ಸ್
ಬೆಂಗಳೂರು: ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಜಾರಿಗೊಳಿಸಿ ಶಿಫಾರಸ್ಸು ಅನುಷ್ಠಾನಕ್ಕೆ ಅಧಿಕೃತ ಆದೇಶ ಮಾಡಿದೆ. ಹಾಗಾದ್ರೇ 7ನೇ ವೇತನ ಆಯೋಗದ ಜಾರಿಯಂತೆ ಯಾರಿಗೆ ಎಷ್ಟು ಸಂಬಂಳ ಸಿಗಲಿದೆ ಅನ್ನೋ ಮಾಹಿತಿ ಮುಂದೆ ಓದಿ. ಈ ಸಂಬಂಧ ಆರ್ಥಿಕ ಇಲಾಖೆಯಿಂದ ಅಧಿಕೃತ ಆದೇಶವನ್ನು ಇಂದು ಹೊರಡಿಸಲಾಗಿದೆ. ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹೊರಡಿಸಿರುವಂತ ಆದೇಶದಲ್ಲಿ ದಿನಾಂಕ 01-07-2022ರಿಂದಲೇ ವೇತನ ಜಾರಿಗೊಳಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ರಾಜ್ಯ ಆರ್ಥಿಕ … Continue reading ರಾಜ್ಯ ಸರ್ಕಾರದಿಂದ ‘7ನೇ ವೇತನ ಆಯೋಗ’ ಜಾರಿಗೊಳಿಸಿ ಆದೇಶ: ಯಾರಿಗೆ ಎಷ್ಟು ಸಂಬಳ? ಇಲ್ಲಿದೆ ಡೀಟೆಲ್ಸ್
Copy and paste this URL into your WordPress site to embed
Copy and paste this code into your site to embed