KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 4,353 ಮಂದಿಯಿಂದ 8.08 ಲಕ್ಷ ದಂಡ ವಸೂಲಿ
ಬೆಂಗಳೂರು: ನಗರದಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 4353 ಪ್ರಯಾಣಿಕರಿಂದ ಬರೋಬ್ಬರಿ 8.08 ಲಕ್ಷ ದಂಡವನ್ನು ವಸೂಲಿ ಮಾಡಿ, ಬಿಸಿ ಮುಟ್ಟಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ಡಿಸೆಂಬರ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿAದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43553 ವಾಹನಗಳನ್ನು ತನಿಖೆಗೊಳಪಡಿಸಿ 4207 ಪ್ರಕರಣಗಳನ್ನು ಪತ್ತೆಹಚ್ಚಿ, 4353 ಟಿಕೇಟ್ ರಹಿತ ಪ್ರಯಾಣಿಕರಿಂದ 8,08,704/-ರೂ ಗಳನ್ನು ದಂಡದ … Continue reading KSRTC ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 4,353 ಮಂದಿಯಿಂದ 8.08 ಲಕ್ಷ ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed