ದಿವಂಗತ ಮಾಜಿ ಸಿಎಂ ಎಸ್.ಎಂ ಕೃಷ್ಣ ಹೆಸರಿನಲ್ಲಿ 8 ದತ್ತಿ ನಿಧಿ ಸ್ಥಾಪನೆ

ಬೆಂಗಳೂರು: ರಾಜ್ಯದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ನಾಯಕರಾಗಿದ್ದ ಎಸ್.ಎಂ.ಕೃಷ್ಣ ರವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅವರ ಅಭಿಮಾನಿಗಳು ಅವರ ಹೆಸರನ್ನು ‌ಚಿರಸ್ಥಾಯಿಗೊಳಿಸಲು ಪ್ರತಿವರ್ಷ ವಿವಿಧ ‌ಕ್ಷೇತ್ರದ‌ ಸಾಹಿತಿಗಳು, ಗಣ್ಯರು. ರೈತರು, ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲು ದತ್ತಿನಿಧಿಗಳನ್ನು ಸ್ಥಾಪಿಸಿದ್ದಾರೆ. ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾಹಿತಿ ಹಂಚಿಕೊಂಡಿದ್ದು, ಮಂಡ್ಯ ಜಿಲ್ಲೆಯಲ್ಲಿ ಹುಟ್ಟಿ ಅದನ್ನು ಕರ್ಮ ಭೂಮಿಯಾಗಿಸಿಕೊಂಡು ರಾಜ್ಯ ಹಾಗೂ … Continue reading ದಿವಂಗತ ಮಾಜಿ ಸಿಎಂ ಎಸ್.ಎಂ ಕೃಷ್ಣ ಹೆಸರಿನಲ್ಲಿ 8 ದತ್ತಿ ನಿಧಿ ಸ್ಥಾಪನೆ