ಗ್ವಾಲಿಯರ್ : ಭಾರತ ಕಾಡುಗಳಿಂದ ಕಣ್ಮರೆಯಾಗಿದ್ದ ಚೀತಾಗಳು ಸುಮಾರು 70 ವರ್ಷಗಳ ಬಳಿಕ ಮತ್ತೆ ಬಂದಿದೆ.
BIGG NEWS: ಸೋಶಿಯಲ್ ಮೀಡಿಯಾದಲ್ಲಿ ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ವಿವಾದಾತ್ಮಕ ಪೋಸ್ಟ್; ದೂರು ದಾಖಲು
ಇದೀಗ ನಮೀಬಿಯಾ ದೇಶದಿಂದ ಎಂಟು ಚೀತಾಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದೆ. ನಮೀಬಿಯಾದಿಂದ ಎಂಟು ಚೀತಾಗಳನ್ನು ಹೊತ್ತ ವಿಶೇಷ ಚಾರ್ಟರ್ಡ್ ಕಾರ್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಭಾರತೀಯ ವಾಯುಪಡೆಯ ನಿಲ್ದಾಣಕ್ಕೆ ಇಂದು ಬೆಳಗ್ಗೆ ಬಂದು ಇಳಿದಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಮಧ್ಯಪ್ರದೇಶ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳನ್ನು ಬಿಡುಗಡೆ ಮಾಡಲಿದ್ದಾರೆ.