ದೆಹಲಿ: ಭಾರತಕ್ಕೆ ಎಂಟು ಚಿರತೆಗಳು ಬಂದಿವೆ. ಆದ್ರೆ, ಎಂಟು ವರ್ಷಗಳಲ್ಲಿ 16 ಕೋಟಿ ಉದ್ಯೋಗಗಳನ್ನು ಏಕೆ ಸೃಷ್ಟಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಶನಿವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ವಾಗ್ದಾಳಿ ನಡೆಸಿದರು. ನಿನ್ನೆ (ಸೆ. 17) ಪ್ರಧಾನಿ ಮೋದಿ ತಮ್ಮ 72ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಮೀಬಿಯಾದಿಂದ ತಂದ ಎಂಟು ಚಿರತೆಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನ ಬಿಟ್ಟರು. ಇದು ಮೋದಿಗೆ ಕಾರ್ಯನಿರತ ದಿನವಾಗಿತ್ತು. ಈ ಬಗ್ಗೆ ಟ್ವೀಟ್ … Continue reading ʻಭಾರತಕ್ಕೆ 8 ಚಿರತೆಗಳೇನೋ ಬಂದ್ವು, ಆದ್ರೆ 8 ವರ್ಷದಲ್ಲಿ 16 ಕೋಟಿ ಉದ್ಯೋಗಗಳೇಕೆ ಬರಲಿಲ್ಲʼ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed