ಪಾಲಿ (ರಾಜಸ್ಥಾನ): ಇಂದು ಮುಂಜಾನೆ ರಾಜಸ್ಥಾನದ ಪಾಲಿ ಬಳಿ ಸೂರ್ಯನಗರಿ ಎಕ್ಸ್ಪ್ರೆಸ್ನ ಎಂಟು ಬೋಗಿಗಳು ಹಳಿತಪ್ಪಿವೆ ಎಂದು ವರದಿಯಾಗಿದೆ.
ಬಾಂದ್ರಾ ಟರ್ಮಿನಸ್ನಿಂದ ಹೊರಟ ರೈಲು ಜೋಧ್ಪುರಕ್ಕೆ ತೆರಳುತ್ತಿತ್ತು. ಜೋಧ್ಪುರ ವಿಭಾಗದ ರಾಜ್ಕಿವಾಸ್-ಬೊಮದ್ರಾ ವಿಭಾಗದ ನಡುವೆ ಮುಂಜಾನೆ 3:27ಕ್ಕೆ ಈ ಘಟನೆ ನಡೆದಿದೆ.
ʻಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಉನ್ನತ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪುವ ನಿರೀಕ್ಷೆಯಿದೆ. ಜನರಲ್ ಮ್ಯಾನೇಜರ್-ನಾರ್ತ್ ವೆಸ್ಟರ್ನ್ ರೈಲ್ವೇ ಮತ್ತು ಇತರ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆʼ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
11 coaches were impacted due to derailment of Bandra Terminus-Jodhpur Suryanagari Express train. No casualties reported yet. Higher officials have reached spot. Buses have been arranged for stranded passengers so that they can reach their destinations: CPRO, North Western Railway pic.twitter.com/U4ZoM1YlrI
— ANI MP/CG/Rajasthan (@ANI_MP_CG_RJ) January 2, 2023
“Within 5 minutes of departing from Marwar junction, a vibration sound was heard inside the train & after 2-3 minutes, the train stopped. We got down & saw that at least 8 sleeper class coaches were off the tracks. Within 15-20 minutes, ambulances arrived,” says a passenger pic.twitter.com/aCDjmZEFyq
— ANI MP/CG/Rajasthan (@ANI_MP_CG_RJ) January 2, 2023