BREAKING NEWS: ರಾಜಸ್ಥಾನದಲ್ಲಿ ಹಳಿ ತಪ್ಪಿದ ʻಸೂರ್ಯನಗರಿ ಎಕ್ಸ್‌ಪ್ರೆಸ್ʼನ 8 ಬೋಗಿಗಳು, ಪ್ರಯಾಣಿಕರು ಸೇಫ್
ಪಾಲಿ (ರಾಜಸ್ಥಾನ): ಇಂದು ಮುಂಜಾನೆ ರಾಜಸ್ಥಾನದ ಪಾಲಿ ಬಳಿ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು ಹಳಿತಪ್ಪಿವೆ ಎಂದು ವರದಿಯಾಗಿದೆ. ಬಾಂದ್ರಾ ಟರ್ಮಿನಸ್‌ನಿಂದ ಹೊರಟ ರೈಲು ಜೋಧ್‌ಪುರಕ್ಕೆ ತೆರಳುತ್ತಿತ್ತು. ಜೋಧ್‌ಪುರ ವಿಭಾಗದ ರಾಜ್‌ಕಿವಾಸ್-ಬೊಮದ್ರಾ ವಿಭಾಗದ ನಡುವೆ ಮುಂಜಾನೆ 3:27ಕ್ಕೆ ಈ ಘಟನೆ ನಡೆದಿದೆ. ʻಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಉನ್ನತ ಅಧಿಕಾರಿಗಳು ಶೀಘ್ರದಲ್ಲೇ ಸ್ಥಳಕ್ಕೆ ತಲುಪುವ ನಿರೀಕ್ಷೆಯಿದೆ. ಜನರಲ್ ಮ್ಯಾನೇಜರ್-ನಾರ್ತ್ ವೆಸ್ಟರ್ನ್ ರೈಲ್ವೇ ಮತ್ತು ಇತರ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ … Continue reading BREAKING NEWS: ರಾಜಸ್ಥಾನದಲ್ಲಿ ಹಳಿ ತಪ್ಪಿದ ʻಸೂರ್ಯನಗರಿ ಎಕ್ಸ್‌ಪ್ರೆಸ್ʼನ 8 ಬೋಗಿಗಳು, ಪ್ರಯಾಣಿಕರು ಸೇಫ್
Copy and paste this URL into your WordPress site to embed
Copy and paste this code into your site to embed