BREAKING NEWS : ಗೋವಾದಲ್ಲಿ ಮಾಜಿ ಸಿಎಂ ದಿಗಂಬರ್ ಕಾಮತ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ

ಗೋವಾ : ಗೋವಾದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಶಾಕ್‌ ಎದುರಾಗಿದ್ದು 8 ಶಾಸಕರು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದಾರೆ ಎಂದು ಕಾಂಗ್ರೆಸ್ನ ಮಾಜಿ ಶಾಸಕ ಮೈಕೆಲ್ ಲೋಬೊ ದೃಢಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಸಿಎಂ ಪ್ರಮೋದ್ ಸಾವಂತ್ ಸಮ್ಮುಖದಲ್ಲಿ ದಿಗಂಬರ ಕಾಮತ್, ಮೈಕಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ, ರುಡಾಲ್ಫ್ ಫರ್ನಾಂಡಿಸ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. Goa | … Continue reading BREAKING NEWS : ಗೋವಾದಲ್ಲಿ ಮಾಜಿ ಸಿಎಂ ದಿಗಂಬರ್ ಕಾಮತ್ ಸೇರಿದಂತೆ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ