ಜಲ್ಪೈಗುರಿ: ಪಶ್ಚಿಮ ಬಂಗಾಳದಲ್ಲಿ ‘ವಿಜಯದಶಮಿ’ ಸಂದರ್ಭದಲ್ಲಿ ದುರ್ಗಾ ದೇವಿ ವಿಗ್ರಹ ನಿಮಜ್ಜನ ವೇಳೆ ಜಲ್ಪೈಗುರಿ ಜಿಲ್ಲೆಯ ಮಾಲ್ ನದಿಯಲ್ಲಿ ಹಠಾತ್ ಪ್ರವಾಹ ಉಂಟಾದ ಪರಿಣಾಮ ಸುಮಾರು ಎಂಟು ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ. ನಿನ್ನೆ ಸಂಜೆ ನಿಮಜ್ಜನ ಸಮಾರಂಭದಲ್ಲಿ ಭಾಗವಹಿಸಲು ನೂರಾರು ಜನರು ಮಾಲ್ ನದಿಯ ದಡದಲ್ಲಿ ಜಮಾಯಿಸಿದ ಸಂದರ್ಭದಲ್ಲಿ ಈ ದುರ್ಘಟನೆ ಘಟನೆ ನಡೆದಿದೆ. #WATCH | WB: Flash flood hits Mal River in Jalpaiguri during … Continue reading BREAKING NEWS: ಪಶ್ಚಿಮ ಬಂಗಾಳದಲ್ಲಿ ದುರ್ಗಾ ದೇವಿ ವಿಗ್ರಹ ನಿಮಜ್ಜನ ವೇಳೆ ಹಠಾತ್ ಪ್ರವಾಹ: 8 ಮಂದಿ ಸಾವು, ಹಲವರು ನಾಪತ್ತೆ
Copy and paste this URL into your WordPress site to embed
Copy and paste this code into your site to embed