BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಂತ ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಂಜಯನಗರ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದಂತ ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆ ಸೇರಿದಂತೆ ಒಟ್ಟು 8 ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಲ್ಲಿ ಕ್ಯಾಮರೂನ್ ದೇಶದ ಐವರು, ಸುಡಾನ್ ದೇಶದ ಮೂವರು ಸೇರಿದಂತೆ ಐವರು ಸೇರಿದಂತೆ 8 ವಿದೇಶಿ ಪ್ರಜೆಗಳು ಅಕ್ರಮವಾಗಿ ವಾಸಿಸುತ್ತಿದ್ದರು. ಅವರನ್ನು ಇಂದು ವಶಕ್ಕೆ ಪಡೆಯಾಲಾಗಿದೆ. ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ … Continue reading BREAKING: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಓರ್ವ ಮಹಿಳೆ ಸೇರಿ 8 ವಿದೇಶಿ ಪ್ರಜೆಗಳು ವಶಕ್ಕೆ