BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘8 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ ಈ ಸಂಬಂಧ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾದ ಮನೋಜ್ ಜೈನ್, ಐಎಎಸ್ (ಕೆಎನ್: 2006) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಕರ್ನಾಟಕ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನ ಅಧಿಕಾರಿ ಹುದ್ದೆಯ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ರಮಣದೀಪ್ ಚೌಧರಿ, ಐಎಎಸ್ (ಕೆಎನ್: 2008) ಅವರನ್ನು ತಕ್ಷಣದಿಂದ … Continue reading BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘8 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer