BIG UPDATE: ಕೊಲಂಬಿಯಾದ ವಸತಿ ಪ್ರದೇಶದಲ್ಲಿ ಸಣ್ಣ ವಿಮಾನ ಪತನ, 8 ಮಂದಿ ಸಾವು
ಬೊಗೊಟಾ( ಕೊಲಂಬಿಯಾ): ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಸೋಮವಾರ ಕೊಲಂಬಿಯಾದ ಎರಡನೇ ಅತಿದೊಡ್ಡ ನಗರ ಮೆಡೆಲಿನ್‌ನ ವಸತಿ ಪ್ರದೇಶದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವು ಸೋಮವಾರ ಬೆಳಿಗ್ಗೆ ಒಲಯಾ ಹೆರೆರಾ ವಿಮಾನ ನಿಲ್ದಾಣದಿಂದ ಹೊರಟಿತ್ತು. ಈ ವೇಳೆ ಎಂಜಿನ್ ವೈಫಲ್ಯವಾಗಿದ್ದು, ಮನೆಯೊಂದಕ್ಕೆ ಅಪ್ಪಳಿಸಿದೆ. ವಿಮಾನದಲ್ಲಿದ್ದ ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗಳಿದ್ದರು. ವಿಮಾನ ಪತನದಿಂದ ಅವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಿಮಾನ ಅಪ್ಪಳಿಸಿದ ಮನೆಯಲ್ಲಿ ಯಾರಾದರೂ ಗಾಯಗೊಂಡಿದ್ದಾರೆಯೇ ಅಥವಾ … Continue reading BIG UPDATE: ಕೊಲಂಬಿಯಾದ ವಸತಿ ಪ್ರದೇಶದಲ್ಲಿ ಸಣ್ಣ ವಿಮಾನ ಪತನ, 8 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed