Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ: 8 ಮಂದಿ ದುರ್ಮರಣ | Belagavi Accident
KARNATAKA

ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ: 8 ಮಂದಿ ದುರ್ಮರಣ | Belagavi Accident

By kannadanewsnow0923/02/2024 7:31 PM
accident

ಬೆಳಗಾವಿ: ಜಿಲ್ಲೆಯಲ್ಲಿ ಇಂದು ನಡೆದಂತ ಎರಡು ಭೀಕರ ಪ್ರತ್ಯೇಕ ಅಪಘಾತದಲ್ಲಿ 8 ಮಂದಿ ದುರ್ಮರಣ ಅಪ್ಪಿರುವಂತ ಘಟನೆ ನಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತಕ್ಕೆ ಜನರು ಬೆಚ್ಚಿ ಬೀಳುವಂತೆ ಮಾಡಿದೆ.

ಬೆಳಗಾವಿ ಜಿಲ್ಲೆಯ ಮುಗಳಖೋಡ ಕಾಲುವೆಯ ಬಳಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಕಾರು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿದ್ದಾರೆ.

ಬೆಳಗಾವಿಯ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆಯ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗಾವಿಯಲ್ಲಿ ‘ಎರಡು ಕಾರು’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: 3 ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂಡಲಗಿ ತಾಲೂಕಿನ ಪಡಗುಂದಿ ಗ್ರಾಮ ಮುತ್ತುನಾಯಕ್(8), ಗೋಪಾಲ್ ನಾಯಕ್(45) ಹಾಗೂ ಧಾರವಾಡ ಮೂಲಕ ಅನ್ನಪೂರ್ಣ(53) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಮುರಗೋಡು ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಒಟ್ಟಾರೆಯಾಗಿ ಇಂದು ಬೆಳಗಾವಿ ಜಿಲ್ಲೆಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಕಾರು ಬೈಕ್ ಗೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಕಾರಣ 8 ಮಂದಿ ದುರ್ಮರಣ ಹೊಂದಿದಂತೆ ಆಗಿದೆ.

ಮೇಲ್ಮನೆಯಲ್ಲಿ ನೀರಾ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಸ್ತಾಪದಿಂದ ಸ್ವಾರಸ್ಯಕರ ಚರ್ಚೆ

ಶಿವಮೊಗ್ಗ: ನಾಳೆ ‘ಸಾಗರ’ದಲ್ಲಿ ‘ಸಹ್ಯಾದ್ರಿ ಗಾನ ಸಿರಿ-2024’ ಕಾರ್ಯಕ್ರಮ ಆಯೋಜನೆ

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM1 Min Read

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM1 Min Read
Recent News

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM
State News
KARNATAKA

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

By kannadanewsnow0907/06/2025 7:57 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ…

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.