ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ: 8 ಮಂದಿ ದುರ್ಮರಣ | Belagavi Accident

ಬೆಳಗಾವಿ: ಜಿಲ್ಲೆಯಲ್ಲಿ ಇಂದು ನಡೆದಂತ ಎರಡು ಭೀಕರ ಪ್ರತ್ಯೇಕ ಅಪಘಾತದಲ್ಲಿ 8 ಮಂದಿ ದುರ್ಮರಣ ಅಪ್ಪಿರುವಂತ ಘಟನೆ ನಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತಕ್ಕೆ ಜನರು ಬೆಚ್ಚಿ ಬೀಳುವಂತೆ ಮಾಡಿದೆ. ಬೆಳಗಾವಿ ಜಿಲ್ಲೆಯ ಮುಗಳಖೋಡ ಕಾಲುವೆಯ ಬಳಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಿಂದ ಕಾರು ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಐವರು ದುರ್ಮರಣ ಹೊಂದಿದ್ದಾರೆ. ಬೆಳಗಾವಿಯ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆಯ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ … Continue reading ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಭೀಕರ ಅಪಘಾತ: 8 ಮಂದಿ ದುರ್ಮರಣ | Belagavi Accident